ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಮಹಿಳಾ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಬಳ್ಳಾರಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ 2022-23 ನೇ ಸಾಲಿನಲ್ಲಿ ಧನಶ್ರೀ ಯೋಜನೆ, ಚೇತನಾ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಯ ಅನುಷ್ಠಾನಕ್ಕೆ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ವಿಜಯಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 07 ಆಗಿರುತ್ತದೆ. *ಅರ್ಹತೆಗಳು: ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕು. ಸದರಿ ಯೋಜನೆಗಳ … Continue reading ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಮಹಿಳಾ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ