BIGG NEWS : ಹಿಜ್ಬುಲ್ ಮುಖ್ಯಸ್ಥ ‘ಸಲಾವುದ್ದೀನ್’ ಸೇರಿ 18 ಮಂದಿಯನ್ನ ‘ಭಯೋತ್ಪಾದಕರು’ ಎಂದು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ : ತಿದ್ದುಪಡಿ ಮಾಡಲಾದ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 2019 ರ ಅಡಿಯಲ್ಲಿ 18 ಜನರನ್ನ ಭಯೋತ್ಪಾದಕರು ಎಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ.  ಇವರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಸೈಯದ್ ಸಲಾಹುದ್ದೀನ್, ಇಂಡಿಯನ್ ಮುಜಾಹಿದ್ದೀನ್ ಸಂಸ್ಥಾಪಕರಾದ ರಿಯಾಜ್ ಮತ್ತು ಇಕ್ಬಾಲ್ ಭಟ್ಕಳ್ ಮತ್ತು ದರೋಡೆಕೋರ ದಾವೂದ್ ಇಬ್ರಾಹಿಂಗೆ ನಿಕಟವಾಗಿರುವ ಛೋಟಾ ಶಕೀಲ್ ಸೇರಿದ್ದಾನೆ. ಕೇಂದ್ರವು 2019ರ ಸೆಪ್ಟೆಂಬರ್‌ನಲ್ಲಿ ನಾಲ್ವರನ್ನ ಮತ್ತು ಜುಲೈ 2020ರಲ್ಲಿ ಒಂಬತ್ತು ವ್ಯಕ್ತಿಗಳನ್ನು ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ … Continue reading BIGG NEWS : ಹಿಜ್ಬುಲ್ ಮುಖ್ಯಸ್ಥ ‘ಸಲಾವುದ್ದೀನ್’ ಸೇರಿ 18 ಮಂದಿಯನ್ನ ‘ಭಯೋತ್ಪಾದಕರು’ ಎಂದು ಘೋಷಿಸಿದ ಕೇಂದ್ರ ಸರ್ಕಾರ