BIGG NEWS : ಚಂದ್ರಶೇಖರ್ ನನ್ನು ಕಿಡ್ನಾಪ್ ಮಾಡಿ, ಚಿತ್ರಹಿಂಸೆ ನೀಡಿ ಕೊಲೆ : ಶಾಸಕ ರೇಣುಕಾಚಾರ್ಯ ಗಂಭೀರ ಆರೋಪ

ದಾವಣಗೆರೆ : ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ. ಶಾಸಕ ರೇಣುಕಾಚಾರ್ಯ ಅವರು ವಾಟ್ಸಪ್ ಗ್ರೂಪ್ ನಲ್ಲಿ ಕೆಲವು ವಿಡಿಯೋಗಳನ್ನು ಶೇರ್ ಮಾಡಿದ್ದು, ಚಂದ್ರಶೇಖರ್ ಅಪಘಾತದಿಂದ ಸಾವು ಸಂಭವಿಸಿಲ್ಲ. ಇದು ಕೊಲೆ, ಕೊಲೆ ಮಾಡಿ ಶವ ತಂದು ಇಲ್ಲಿ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ತಮಗೆ ಒಂದು ವರ್ಷದಿಂದಲೂ ಬೆದರಿಕೆ ಕರೆಗಳು ಬರುತ್ತಿದ್ದು, ಈ ಕುರಿತು ದೂರು ಸಹ … Continue reading BIGG NEWS : ಚಂದ್ರಶೇಖರ್ ನನ್ನು ಕಿಡ್ನಾಪ್ ಮಾಡಿ, ಚಿತ್ರಹಿಂಸೆ ನೀಡಿ ಕೊಲೆ : ಶಾಸಕ ರೇಣುಕಾಚಾರ್ಯ ಗಂಭೀರ ಆರೋಪ