ದಾವಣಗೆರೆ : 2022-23 ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹಸು/ಎಮ್ಮೆ ಘಟಕ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 16 ಅರ್ಜಿ ಸಲ್ಲಿಸಲು ಕೊನೆಯ ದಿನ.
ಸಾಮಾನ್ಯ, ಪ.ಜಾ/ಪ.ಪಂ, ಮತ್ತು ಅಲ್ಪಸಂಖ್ಯಾತ, ಕೂಲಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು. ಪಶುಸಂಗೋಪನಾ ಇಲಾಖೆಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜ.16 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ವೈದ್ಯಕೀಯ ಸಂಸ್ಥೆಯ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಹೊನ್ನಾಳಿ ಪಶು ವೈದ್ಯಾಧಿಕಾರಿ ತಿಳಿಸಿದ್ದಾರೆ.
ಸ್ಪೋಟ ಪ್ರಕರಣದಲ್ಲಿ ಸಿಲುಕಿದ್ದವರಿಗೆ ಬಿಗ್ ರಿಲೀಫ್: ನೌಕರರ ಅಕ್ರಮಕ್ಕೆ ಮಾಲೀಕ ಹೊಣೆಯಲ್ಲ – ಹೈಕೋರ್ಟ್
ಮುಕ್ತ ವಿವಿ ವ್ಯಾಸಂಗದ ನಿರೀಕ್ಷೆಯಲ್ಲಿದ್ದ ಮಹಳೆಯರಿಗೆ ಗುಡ್ ನ್ಯೂಸ್: KSOUನಿಂದ ಶೇ.15ರಷ್ಟು ಶುಲ್ಕ ವಿನಾಯಿತಿ