BIGG NEWS : “ಚೀನಾ ಯುದ್ಧಕ್ಕೆ ತಯಾರಿ ನಡೆಸ್ತಿದೆ, ಆದ್ರೆ ನಮ್ಮ ಸರ್ಕಾರ ಅದನ್ನ ಒಪ್ಪಿಕೊಳ್ತಿಲ್ಲ” : ರಾಹುಲ್ ಗಾಂಧಿ

ನವದೆಹಲಿ : ಅರುಣಾಚಲ ಪ್ರದೇಶದ ವಾಸ್ತವಿಕ ಗಡಿಯುದ್ದಕ್ಕೂ ಉಭಯ ದೇಶಗಳ ಸೈನಿಕರ ನಡುವೆ ಘರ್ಷಣೆ ನಡೆದ ಕೆಲವು ದಿನಗಳ ನಂತರ, ಚೀನಾ ಯುದ್ಧಕ್ಕೆ ಸಿದ್ಧತೆ ನಡೆಸುತ್ತಿದೆ. ಆದ್ರೆ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವು ಅದನ್ನ ಒಪ್ಪಿಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಚೀನಾ ಒಡ್ಡಿರುವ ಬೆದರಿಕೆಯನ್ನ ಸರ್ಕಾರ ನಿರ್ಕ್ಷ್ಯಿದ್ತಿದೆ ಎಂದು ಆರೋಪಿಸಿದರು. ಇನ್ನು ಚೀನಾ ಯುದ್ಧಕ್ಕೆ ಸಿದ್ಧತೆ ನಡೆಸುತ್ತಿದೆ. ಆದ್ರೆ, ಪ್ರಧಾನಿ ನರೇಂದ್ರ ಮೋದಿ … Continue reading BIGG NEWS : “ಚೀನಾ ಯುದ್ಧಕ್ಕೆ ತಯಾರಿ ನಡೆಸ್ತಿದೆ, ಆದ್ರೆ ನಮ್ಮ ಸರ್ಕಾರ ಅದನ್ನ ಒಪ್ಪಿಕೊಳ್ತಿಲ್ಲ” : ರಾಹುಲ್ ಗಾಂಧಿ