BIGG NEWS : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ : ಸಿಐಡಿಯಿಂದ ಮತ್ತೆ 8 ಮಂದಿ ಅರೆಸ್ಟ್

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮ ಸಂಬಂಧ, ಸಿಐಡಿ ಅಧಿಕಾರಿಗಳು ಭೇಟೆ ಮುಂದುವರೆಸಿದ್ದಾರೆ. ಇದೀಗ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ ಆರೋಪದ ಮೇಲೆ 8 ಅಭ್ಯರ್ಥಿಗಳನ್ನು ಬಂಧಿಸಿದ್ದಾರೆ. BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಗೃಹ ಸಚಿವರು ಹೇಳಿದ್ದೇನು ಗೊತ್ತಾ?   ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಈಗಾಗಲೇ ಹಲವರನ್ನು ತನಿಖೆ ನಡೆಸುತ್ತಿರುವಂತ ಸಿಐಡಿ ಅಧಿಕಾರಿಗಳು ಇದೀಗ ಮತ್ತೆ 8 ಮಂದಿಯನ್ನು ಬಂಧಿಸಿದ್ದಾರೆ. ಇದೀಗ ಮುಂದುವರೆದು ಕಲ್ಯಾಣ ಕರ್ನಾಟಕ ಕೋಟಾದಡಿ … Continue reading BIGG NEWS : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ : ಸಿಐಡಿಯಿಂದ ಮತ್ತೆ 8 ಮಂದಿ ಅರೆಸ್ಟ್