ಕಲಬುರಗಿ : 545 ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಇದೀಗ ಕಲಬುರಗಿ ನಗರದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ.
BIGG NEWS : ಪಂಚಮಸಾಲಿಗೆ ಮೀಸಲಾತಿ ಘೋಷಿಸದಿದ್ದರೆ ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಲಿದೆ : ಶಾಸಕ ಯತ್ನಾಳ್ ಎಚ್ಚರಿಕೆ
ಸಿಐಡಿ ಅಧಿಕಾರಿಗಳ ತಂಡವು ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೊನಿಯಲ್ಲಿ ಕುಪೇಂದ್ರ ಶಿವಣ್ಣ ಭಾಸಗಿ ಎಂಬ ಆರೋಪಿಯನ್ನು ಬಂಧಿಸಿದೆ. ಅಫಜಲಪುರ ತಾಲ್ಲೂಕಿನ ದೇಸಾಯಿ ಕೊಲ್ಲೂರು ಗ್ರಾಮದ ಕುಪೇಂದ್ರ, ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಪ್ರಮುಖ ಆರೋಪಿ ಆರ್.ಡಿ.ಪಾಟೀಲ ಮತ್ತು ಅಭ್ಯರ್ಥಿಗಳ ನಡುವೆ ಮಧ್ಯಸ್ಥಿಕೆ ವಹಿಸಿದ್ದ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ.
BIGG NEWS: ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಪ್ರತಿಭಟನೆ; ಪೊಲೀಸ್ ಬಿಗಿ ಬಂದೋಬಸ್ತ್