BIGG NEWS : ಬ್ಯಾಂಕ್ ಗಳಿಂದ ರೈತರ ಆಸ್ತಿಪಾಸ್ತಿ ಜಪ್ತಿಗೆ ನಿಷೇಧ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಚಿತ್ರದುರ್ಗ:  ರೈತರು ಸಂಕಷ್ಟ ದಲ್ಲಿರುವ ಸಂದರ್ಭದಲ್ಲಿ ಬ್ಯಾಂಕ್ ಗಳು ರೈತರ ಆಸ್ತಿ ಜಪ್ತಿ ಮಾಡುವುದು ನೋಟೀಸ್ ಜಾರಿ ಮಾಡುವ ಕೆಲಸ ಮಾಡುತ್ತಿದೆ. ಇದಕ್ಕೆ ಅಂತ್ಯ ಹಾಡಲು ಕಾನೂನಿನ ತಿದ್ದುಪಡಿ ತಂದು ಅವರ ಆಸ್ತಿಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧ ಮಾಡುವುದಾಗಿ   ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಸಿರಿಗೆರೆ  ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಆಯೋಜಿಸಿದ್ದ ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 30 ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಬದ್ಧತೆಯಿಂದ ಕೆಲಸ … Continue reading BIGG NEWS : ಬ್ಯಾಂಕ್ ಗಳಿಂದ ರೈತರ ಆಸ್ತಿಪಾಸ್ತಿ ಜಪ್ತಿಗೆ ನಿಷೇಧ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ