BIGG NEWS : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ಅನುದಾನ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಕಲಬುರಗಿ : ಮುಂದಿನ ರಾಜ್ಯ ಬಜೆಟ್‍ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 5 ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು. ಕಲಬುರಗಿ ನಗರದ ಎನ್.ವಿ.ಮೈದಾನದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ, 3 ಸಾವಿರ ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ ಕಳೆದ ಬಜೆಟ್‍ನಲ್ಲಿ ಮೂರು ಸಾವಿರ ಕೋಟಿ ರೂ. ನೀಡಲಾಗಿತ್ತು. ಮುಂದಿನ ಬಜೆಟ್ ನಲ್ಲಿ 5 ಸಾವಿರಕ್ಕೆ ಹೆಚ್ಚಿಸಲಾಗುವುದು. … Continue reading BIGG NEWS : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ಅನುದಾನ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
Copy and paste this URL into your WordPress site to embed
Copy and paste this code into your site to embed