ಬೆಂಗಳೂರು : ಸ್ವಾತಂತ್ರ್ಯದ ಅಮೃತಮಹೋತ್ಸವದ ಸವಿನೆನಪಿಗಾಗಿ ಕುಶಲಕರ್ಮಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕುಶಲ ಕಾರ್ಮಿಕರಿಗೆ ತಲಾ 50 ಸಾವಿರ ರೂ. ವರೆಗೆ ಸಾಲ-ಸಹಾಯಧನ ಯೋಜನೆ ಜಾರಿಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ. ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸೋಮವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಸೇರಿ ಎಲ್ಲಾ ಕುಶಲಕರ್ಮಿಗಳಿಗೆ ತಲಾ 50 ಸಾವಿರ ರೂ. … Continue reading BIGG NEWS : ರಾಜ್ಯದ ಕುಶಲಕರ್ಮಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್ : 50 ಸಾವಿರ ರೂ.ಸಾಲ-ಸಹಾಯಧನ ಯೋಜನೆ ಘೋಷಣೆ
Copy and paste this URL into your WordPress site to embed
Copy and paste this code into your site to embed