ರಾಯಚೂರು : ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮೇಳ 20 22 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಿರಿಧಾನ್ಯ ಬ್ರಾಂಡ್ ಗಳನ್ನು ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಮಾಡಬಹುದು. ಕೆಪೆಕ್ ಮೂಲಕ ರಫ್ತು ಮಾಡುವವರಿಗೆ ಪ್ರೋತ್ಸಾಹ ಕಗಳನ್ನು ನೀಡುವ ಉದ್ದೇಶದಿಂದ 50 ಕೋಟಿ ರೂ.ಗಳನ್ನು ಒದಗಿಸಿದೆ. ಅದರ ಉಪಯೋಗ ಪಡೆದು ರಫ್ತು ಮಾಡಲು ಕೆಪೆಕ್ ಮೂಲಕ ಎಲ್ಲಾ ಸಹಾಯ … Continue reading BIGG NEWS : ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
Copy and paste this URL into your WordPress site to embed
Copy and paste this code into your site to embed