BIGG NEWS : ಮುಂದಿನ ಅಧಿವೇಶನದಲ್ಲಿ `SC-ST’ ಮೀಸಲಾತಿ ಹೆಚ್ಚಳಕ್ಕೆ ಅನುಮೋದನೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಹೆಚ್ಚಿಸುವ ಸರ್ಕಾರದ ನಿರ್ಧಾರಕ್ಕೆ ಮುಂದಿನ ಅಧಿವೇಶನದಲ್ಲಿ ವಿಧಾನಮಂಡಲದ ಉಭಯ ಸದನಗಳ ಅನುಮೋದನೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಲಕ್ನೋ: ಬೀದಿ ಬದಿ ವ್ಯಾಪಾರಿಗಳ ತಾತ್ಕಾಲಿಕ ಅಂಗಡಿಗಳನ್ನು ಧ್ವಂಸಗೊಳಿಸಿದ ವೈದ್ಯೆ | WATCH VIDEO ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಮತ್ತು ಅದನ್ನು ಗೆಜೆಟ್ ನಲ್ಲಿಯೂ ಸಹ ಪ್ರಕಟಿಸಲಾಗಿದೆ. ಎಸ್ಸಿ/ಎಸ್ಟಿ ಮೀಸಲಾತಿಯನ್ನು ಹೆಚ್ಚಿಸುವ ಸುಗ್ರೀವಾಜ್ಞೆಗೆ ಕಾನೂನು ರಕ್ಷಣೆ ನೀಡಲು … Continue reading BIGG NEWS : ಮುಂದಿನ ಅಧಿವೇಶನದಲ್ಲಿ `SC-ST’ ಮೀಸಲಾತಿ ಹೆಚ್ಚಳಕ್ಕೆ ಅನುಮೋದನೆ : ಸಿಎಂ ಬಸವರಾಜ ಬೊಮ್ಮಾಯಿ