ಬೆಂಗಳೂರು : ಕೊರೊನಾ ಸೋಂಕಿಗೆ ತುತ್ತಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ನಿಂದ ಗುಣಮುಖರಾಗಿದ್ದು, ಇಂದು ಮೈಸೂರು, ಮಂಡ್ಯ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.

BREAKING NEWS : ಸೇನಾ ಶಿಬಿರಕ್ಕೆ ನುಸುಳಲು ಯತ್ನ : ಭಾರತೀಯ ಸೇನೆಯ ಗುಂಡಿಗೆ ಇಬ್ಬರು ಉಗ್ರರು ಬಲಿ

ಸಿಎಂ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ವಿಶ್ರಾಂತಿಯಲ್ಲಿದ್ದರು. ಇದೀಗ ಸಿಎಂ ಗುಣಮುಖರಾಗಿದ್ದು, ಇಂದು ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

BIGG NEWS : `ಡಿಜಿಟಲ್ ಸಾಲ ಅಕ್ರಮ’ ತಡೆಗೆ `RBI’ ಕಠಿಣ ಕ್ರಮ : ನೂತನ ಮಾರ್ಗಸೂಚಿ ಬಿಡುಗಡೆ

ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಪ್ರಯುಕ್ತ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ವಿಡಿಯೋ ಸಂವಾದದ ಮೂಲಕ ಸಿಎಂ ಬೊಮ್ಮಾಯಿ ಭಾಗಿಯಾಗಿದ್ದಾರೆ.

Share.
Exit mobile version