BIGG NEWS : ಕೋವಿಡ್ ನಿಂದ ಸಿಎಂ ಬಸವರಾಜ ಬೊಮ್ಮಾಯಿ ಗುಣಮುಖ : ಇಂದು ಮೈಸೂರು, ಮಂಡ್ಯ ಜಿಲ್ಲೆ ಪ್ರವಾಸ

ಬೆಂಗಳೂರು : ಕೊರೊನಾ ಸೋಂಕಿಗೆ ತುತ್ತಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ನಿಂದ ಗುಣಮುಖರಾಗಿದ್ದು, ಇಂದು ಮೈಸೂರು, ಮಂಡ್ಯ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. BREAKING NEWS : ಸೇನಾ ಶಿಬಿರಕ್ಕೆ ನುಸುಳಲು ಯತ್ನ : ಭಾರತೀಯ ಸೇನೆಯ ಗುಂಡಿಗೆ ಇಬ್ಬರು ಉಗ್ರರು ಬಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ವಿಶ್ರಾಂತಿಯಲ್ಲಿದ್ದರು. ಇದೀಗ ಸಿಎಂ ಗುಣಮುಖರಾಗಿದ್ದು, ಇಂದು ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. BIGG … Continue reading BIGG NEWS : ಕೋವಿಡ್ ನಿಂದ ಸಿಎಂ ಬಸವರಾಜ ಬೊಮ್ಮಾಯಿ ಗುಣಮುಖ : ಇಂದು ಮೈಸೂರು, ಮಂಡ್ಯ ಜಿಲ್ಲೆ ಪ್ರವಾಸ