ಬೆಂಗಳೂರು : ಆರೋಗ್ಯ, ಶಿಕ್ಷಣ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳ ವರ್ಗಾವಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದು, ಮುಂದಿನ ಆದೇಶದವರೆಗೆ ಈ ಇಲಾಖೆಗಳಲ್ಲಿ ಯಾವುದೇ ವರ್ಗಾವಣೆ ಮಾಡದಂತೆ ಸೂಚನೆ ನೀಡಿದ್ದಾರೆ.
BIGG NEWS : ಕೇರಳದಲ್ಲಿ ಕಮ್ಯುನಿಸ್ಟ್ ಪಕ್ಷಗಳು ಇತಿಹಾಸದ ಕಸದ ಬುಟ್ಟಿ ಸೇರುವುದು ನಿಶ್ಚಿತ : ತೇಜಸ್ವಿ ಸೂರ್ಯ
ಸಿಎಂ ಬಸವರಾಜ ಬೊಮ್ಮಾಯಿ ಅವರು, ಆರೋಗ್ಯ, ಶಿಕ್ಷಣ, ಪಿಡಬ್ಲುಡಿ, ನೀರಾವರಿ ಸೇರಿದಂತೆ ಪ್ರಮುಖ ಇಲಾಖೆಗಳ ವರ್ಗಾವಣೆಗೆ ಬ್ರೇಕ್ ಹಾಕಿದ್ದು, ಮುಂದಿನ ಆದೇಶದವರೆಗೆ ಈ ಪ್ರಮುಖ ಇಲಾಖೆಗಳಲ್ಲಿ ವರ್ಗಾವಣೆ ಮಾಡದಂತೆ ಸೂಚನೆ ನೀಡಲಾಗಿದೆ. ವರ್ಗಾವಣೆ ಪ್ರಸ್ತಾವನೆ ಮಂಡಿಸದಂತೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ.