ಚಾಮರಾಜನಗರ : ಸಿಎಂ ಬಸವರಾಜ ಬೊಮ್ಮಾಯಿ ಇಂದು ಮತ್ತೆ ಚಾಮರಾಜನಗರ ಜಿಲ್ಲೆ ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಉದ್ಯೋಗಾಂಕ್ಷಿಗಳೇ ಗಮನಿಸಿ : ನಾಳೆ ಮಂಡ್ಯದಲ್ಲಿ ಉದ್ಯೋಗ ಮೇಳ ಆಯೋಜನೆ |JOB FAIR ಚಾಮರಾಜನಗರಕ್ಕೆ ಭೇಟಿ ನೀಡಿದರ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ಬದಿಗೊತ್ತಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾಮರಾಜನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಇದಕ್ಕೂ ಮುನ್ನ ಸಿಎಂ ಬೊಒಮ್ಮಾಯಿ ಅವರು 2021 ರ ಅ.7 ರಂದು ಚಾಮರಾಜನಗರಕ್ಕೆ … Continue reading BIGG NEWS : ಮೌಢ್ಯ ಮುರಿದು ಇಂದು ಸಿಎಂ ಬಸವರಾಜ ಬೊಮ್ಮಾಯಿ ಚಾಮರಾಜನಗರಕ್ಕೆ ಭೇಟಿ : ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
Copy and paste this URL into your WordPress site to embed
Copy and paste this code into your site to embed