BIGG NEWS : ಗಡಿ ಜಿಲ್ಲೆಯ 1500 ಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳ ಅಭಿವೃದ್ಧಿ : ಸಿಎಂ ಬೊಮ್ಮಾಯಿ ಘೋಷಣೆ

ಚಾಮರಾಜನಗರ : ಗಡಿ ಜಿಲ್ಲೆಯ 1500 ಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳ ಅಭಿವೃದ್ಧಿಯನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. SHOCKING NEWS: ತನ್ನ ನವಜಾತ ಶಿಶುವನ್ನು ಕಟ್ಟಡದಿಂದ ಎಸೆದು ಕೊಂದ 15 ವರ್ಷದ ಬಾಲಕಿ, ಸಾಕ್ಷ್ಯ ನಾಶಪಡಿಸಲು ಈ ಕೃತ್ಯ ಹನೂರು ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಚಾಮರಾಜನಗರಕ್ಕೆ ಸಚಿವ ಹಾಗೂ ಶಾಸಕನಾಗಿದ್ದ ಸಂದರ್ಭದಲ್ಲಿ ಭೇಟಿ ನೀಡಿದ್ದು, ಈಗ ಮುಖ್ಯಮಂತ್ರಿಯಾಗಿ ಇಲ್ಲಿಗೆ ಬಂದಿರುವುದು ನನ್ನ ಪುಣ್ಯ … Continue reading BIGG NEWS : ಗಡಿ ಜಿಲ್ಲೆಯ 1500 ಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳ ಅಭಿವೃದ್ಧಿ : ಸಿಎಂ ಬೊಮ್ಮಾಯಿ ಘೋಷಣೆ