BIGG NEWS : ವಸತಿ ರಹಿತರಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಶೀಘ್ರವೇ ಮನೆ ನಿರ್ಮಾಣಕ್ಕೆ ಹಣ ಮಂಜೂರು
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 18 ಲಕ್ಷ ಮನೆ ನೊಂದಣಿಗಾಗಿ ಅರ್ಜಿಯನ್ನು ಸಲ್ಲಿಸಲಾಗಿದೆ. ಬರುವ ವರ್ಷ ಎಲ್ಲಾ ಮನೆಗಳಿಗೆ ಹಣ ಬರಲಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದ್ದಾರೆ. ಈ ಮೂಲಕ ನೂತನ ಮನೆಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಬಂದ ಮೇಲೆ 5 ಲಕ್ಷ ಮನೆಗಳನ್ನು ನಿರ್ಮಾಣ ( House Construction ) ಮಾಡಿದ್ದೇವೆ. ಬೆಂಗಳೂರಿನಲ್ಲಿ 1 ಲಕ್ಷ ಮನೆ … Continue reading BIGG NEWS : ವಸತಿ ರಹಿತರಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಶೀಘ್ರವೇ ಮನೆ ನಿರ್ಮಾಣಕ್ಕೆ ಹಣ ಮಂಜೂರು
Copy and paste this URL into your WordPress site to embed
Copy and paste this code into your site to embed