BIGG NEWS : ಇಂದು ಸಂಜೆ ಸಿಎಂ ಬೊಮ್ಮಾಯಿ ದೆಹಲಿಗೆ : ಸಚಿವ ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದುದೆಹಲಿ ಪ್ರವಾಸ ಕೈಗೊಳ್ಳಲಿದ್ದು, ತೀವ್ರ ಕೂತುಹಲಕ್ಕೆ ಕಾರಣವಾಗಿದ್ದು, ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಪಡೆದುಕೊಂಡು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. BIGG NEWS: ವಿಜಯಪುರದಲ್ಲಿ ಮತ್ತೆ ರಕ್ತಪಾತ; ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ ಇಂದು ಸಂಜೆ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಲಿದ್ದು, ನಾಳೆ ವರಿಷ್ಠರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದ್ದು, ಜೊತೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್ ನಾಯಕರನ್ನು … Continue reading BIGG NEWS : ಇಂದು ಸಂಜೆ ಸಿಎಂ ಬೊಮ್ಮಾಯಿ ದೆಹಲಿಗೆ : ಸಚಿವ ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?