BIGG NEWS : ವಿಜಯನಗರದಲ್ಲಿ ದಲಿತರ ಮನೆಯಲ್ಲಿ ಉಪಹಾರ ಸವಿದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಬಿಜೆಪಿ ಈಗಾಗಲೇ ಜನಸಂಕಲ್ಪ ಯಾತ್ರೆಗೆ ಚಾಲನೆ ನೀಡಿದೆ. ಈ ನಡುವೆ ವಿಜಯನಗರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ದಲಿತರ ಮನೆಯೊಂದರಲ್ಲಿ ಉಪಹಾರ ಸೇವಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಗೆ ಚಾಲನೆ ನೀಡಲಾಗಿದೆ. ಈ ನಡುವೆ ಇಂದು ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ … Continue reading BIGG NEWS : ವಿಜಯನಗರದಲ್ಲಿ ದಲಿತರ ಮನೆಯಲ್ಲಿ ಉಪಹಾರ ಸವಿದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ