BIGG NEWS : ‘ಅರಣ್ಯ ಭೂಮಿ’ ಸಾಗುವಳಿ ಮಾಡುತ್ತಿರುವ ರೈತರಿಗೆ ‘ಸಿಎಂ ಬೊಮ್ಮಾಯಿ’ ಗುಡ್ ನ್ಯೂಸ್

ಶಿವಮೊಗ್ಗ : ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಬಗರ್ ಹುಕುಂ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೀಮ್ಡ್ ಫಾರೆಸ್ಟ್ ಅನ್ನು ಕಂದಾಯ ಭೂ ಪ್ರದೇಶ ವ್ಯಾಪ್ತಿಗೆ ಸೇರಿಸಿದ ಕಾರಣ ಮಲೆನಾಡಿಗೆ ಅತೀ ಹೆಚ್ಚು ಅನುಕೂಲವಾಗಲಿದೆ. ದೀರ್ಘಕಾಲದಿಂದ ಬಗೆಹರಿಯದ ಬಗರ್ ಹುಕುಂ ಸಾಗುವಳಿ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಹೇಳಿದ್ದಾರೆ. ಅಡಿಕೆ ತೋಟಗಳಲ್ಲಿ ಎಲೆ ಚುಕ್ಕೆ … Continue reading BIGG NEWS : ‘ಅರಣ್ಯ ಭೂಮಿ’ ಸಾಗುವಳಿ ಮಾಡುತ್ತಿರುವ ರೈತರಿಗೆ ‘ಸಿಎಂ ಬೊಮ್ಮಾಯಿ’ ಗುಡ್ ನ್ಯೂಸ್