BIGG NEWS : ಇಂದು ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ `ಒನಕೆ ಓಬವ್ವ ಜಯಂತಿ’ ಕಾರ್ಯಕ್ರಮ : ಸಿಎಂ ಬೊಮ್ಮಾಯಿ ಉದ್ಘಾಟನೆ

ಚಿತ್ರದುರ್ಗ : ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಡಿ. 18 ಇಂದು ಮಧ್ಯಾಹ್ನ 01 ಗಂಟೆಗೆ ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಇದಕ್ಕಾಗಿ ಮೈದಾನದಲ್ಲಿ ಪೆಂಡಾಲ್, ವೇದಿಕೆ ನಿರ್ಮಾಣ ಸೇರಿದಂತೆ ಬಹುತೇಕ ಸಿದ್ಧತೆಗಳು ಅಂತಿಮ ಹಂತ ತಲುಪಿವೆ.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಚಿತ್ರದುರ್ಗ ನಗರಸಭೆ ಸಹಯೋಗದಲ್ಲಿ … Continue reading BIGG NEWS : ಇಂದು ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ `ಒನಕೆ ಓಬವ್ವ ಜಯಂತಿ’ ಕಾರ್ಯಕ್ರಮ : ಸಿಎಂ ಬೊಮ್ಮಾಯಿ ಉದ್ಘಾಟನೆ