BIGG NEWS : ಮಳೆಹಾನಿ ಪ್ರದೇಶಗಳಲ್ಲಿ ಪರಿಹಾರ ಕಾರ್ಯಕ್ಕೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು : ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೀಡಾದ ಪ್ರದೇಶಘಳಲ್ಲಿ ಪರಿಹಾರ ಕಾರ್ಯಕ್ಕೆ ಮುಂದಾಗುವಂತೆ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. BREAKING NEWS: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ; ಕಿಮ್ಸ್‌ ಆಸ್ಪತ್ರೆಯಲ್ಲಿ ಮರುಣೋತ್ತರ ಪರೀಕ್ಷೆ ಆರಂಭ; ಆಸ್ಪತ್ರೆ ಬಳಿ ಶೋಕಾಸಾಗರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಳೆಯಿಂದ ಕೆಲ ಕಡೆಗಳಲ್ಲಿ ಹಾನಿಯಾಗಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಹಾನಿಗೀಡದ ಪ್ರದೇಶಗಳಲ್ಲಿ ಗಮನ … Continue reading BIGG NEWS : ಮಳೆಹಾನಿ ಪ್ರದೇಶಗಳಲ್ಲಿ ಪರಿಹಾರ ಕಾರ್ಯಕ್ಕೆ ಸಿಎಂ ಬೊಮ್ಮಾಯಿ ಸೂಚನೆ