BIGG NEWS : ಇಂದು ಸಂಜೆ ಐತಿಹಾಸಿಕ ಬಸವನಗುಡಿ ಕಡ್ಲೆಕಾಯಿ ಪರಿಷೆಗೆ ಸಿಎಂ ಬೊಮ್ಮಾಯಿ ಚಾಲನೆ|Kadlekai Parishe

ಬೆಂಗಳೂರು : ಬೆಂಗಳೂರಿನ ಬಸವನಗುಡಿಯಲ್ಲಿ ಇಂದಿನಿಂದ ಐತಿಹಾಸಿಕ ಕಡಲೆಕಾಯಿ ಪರಿಷೆ ಆರಂಭವಾಗಲಿದ್ದು. ಇಂದು ಸಂಜೆ 6.30 ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ಈ ಹಿಂದೆ ಕಡಲೆಕಾಯಿ ಪರಿಷೆಯ ವೇಳೆ ಕೆಂಪಾಂಬುಂಧಿ ಕೆರೆಯಲ್ಲಿ ನಂದಿ ತೆಪ್ಪೋತ್ಸವ ನಡೆಸಲಾಗುತ್ತಿತ್ತು, ಆದರೆ ಇತ್ತೀಚಿನ ವರ್ಷದಲ್ಲಿ ಇದು ಸ್ಥಗಿತಗೊಂಡಿದ್ದು, ಈ ವರ್ಷ ಮತ್ತೆ ಕೆಂಪಾಂಬುಂಧಿ ಕೆರೆಯಲ್ಲಿ ನಂದಿ ತೆಪ್ಪೋತ್ಸವ ನಡೆಸಲು ತೀರ್ಮಾನಿಸಲಾಗಿದೆ. ಐದು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಕಡಲೆಕಾಯಿ ಪರಿಷೆ, ತೆಪ್ಪೋತ್ಸವ ಜೊತೆಗೆ ಬ್ಯೂಗಲ್ ರಾಕ್ ನತ್ತು … Continue reading BIGG NEWS : ಇಂದು ಸಂಜೆ ಐತಿಹಾಸಿಕ ಬಸವನಗುಡಿ ಕಡ್ಲೆಕಾಯಿ ಪರಿಷೆಗೆ ಸಿಎಂ ಬೊಮ್ಮಾಯಿ ಚಾಲನೆ|Kadlekai Parishe