BIGG NEWS : ಇಂದು ಸಿಎಂ ಬೊಮ್ಮಾಯಿ ಮಹತ್ವದ ಕೋವಿಡ್ ಕಂಟ್ರೋಲ್ ಸಭೆ : ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ? | Covid19

ಬೆಳಗಾವಿ: ಕೋವಿಡ್ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಗಂಭೀರವಾಗಿ ತೆಗೆದುಕೊಂಡಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು ಗುರುವಾರ ಸಭೆಯನ್ನು ಕರೆಯಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಹೀಗಾಗಿ ಇಂದು ಸಿಎಂ ಕರೆದಿರುವಂತ ಕೋವಿಡ್ ಕಂಟ್ರೋಲ್ ಸಭೆ ಮಹತ್ವ ಮೂಡಿಸಿದ್ದು, ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ ನಿಯಮ ಜಾರಿಯಾಗಲಿದೆಯಾ ಎನ್ನುವ ಕೂತೂಹಲ ಮೂಡಿಸಿದೆ. ದ್ವಿತೀಯ … Continue reading BIGG NEWS : ಇಂದು ಸಿಎಂ ಬೊಮ್ಮಾಯಿ ಮಹತ್ವದ ಕೋವಿಡ್ ಕಂಟ್ರೋಲ್ ಸಭೆ : ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ? | Covid19