BIGG NEWS : ಮಂಕಿಪಾಕ್ಸ್ ಕುರಿತಂತೆ ಇಂದು ಸಿಎಂ ಬೊಮ್ಮಾಯಿ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರೆದಿದ್ದು, ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಈ ಬಗ್ಗೆ ಪರಿಹಾರ ಕ್ರಮ ಕೈಗೊಳ್ಳುವ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ಕರೆದಿದ್ದಾರೆ. Big news: ತಿಹಾರ್ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಪ್ರತ್ಯೇಕತಾವಾದಿ ನಾಯಕ ‘ಯಾಸಿನ್ ಮಲಿಕ್’ |Yasin Malik ends hunger strike ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಕಿಪಾಕ್ಸ್ ಬಗ್ಗೆ ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಸಲಿದ್ದಾರೆ. … Continue reading BIGG NEWS : ಮಂಕಿಪಾಕ್ಸ್ ಕುರಿತಂತೆ ಇಂದು ಸಿಎಂ ಬೊಮ್ಮಾಯಿ ಮಹತ್ವದ ಸಭೆ