BIGG NEWS : ಮಳೆ ಪೀಡಿತ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಇಂದು ಸಿಎಂ ಬೊಮ್ಮಾಯಿ ಸಭೆ

ಬೆಂಗಳೂರು : ಮಳೆ ಪೀಡಿತ ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. BIGG NEWS : ಇಂದು ‘ಹಾಸನಾಂಬ ದೇವಾಲಯ’ ಓಪನ್’ : ಅ. 27ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ | Hasanamba Temple ಇಂದು ಬೆಳಗ್ಗೆ 9 ಗಂಟೆಗೆ ವಿಜಯನಗರ ಜಿಲ್ಲೆಯ ಕಮಲಾಪುರದ ಹೋಟೆಲ್ ನಿಂದ ಸಿಎಂ ಬೊಮ್ಮಾಯಿ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ. ವಿಜಯಪುರ, ಧಾರವಾಡ, ದಾವಣಗೆರೆ, … Continue reading BIGG NEWS : ಮಳೆ ಪೀಡಿತ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಇಂದು ಸಿಎಂ ಬೊಮ್ಮಾಯಿ ಸಭೆ