BIGG NEWS : ನಾಳೆ `ಕಲ್ಯಾಣ ಕರ್ನಾಟಕ ಅಮೃತಮಹೋತ್ಸವ’ ದಿನಾಚರಣೆ : ಸಿಎಂ ಬೊಮ್ಮಾಯಿ ಉದ್ಘಾಟನೆ

ಕಲಬುರಗಿ : ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ  ಅವರು  ಸೆಪ್ಟೆಂಬರ್ 17ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ನಗರದ ನೂತನ ವಿದ್ಯಾಲಯದ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವವನ್ನು ಉದ್ಘಾಟಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ, … Continue reading BIGG NEWS : ನಾಳೆ `ಕಲ್ಯಾಣ ಕರ್ನಾಟಕ ಅಮೃತಮಹೋತ್ಸವ’ ದಿನಾಚರಣೆ : ಸಿಎಂ ಬೊಮ್ಮಾಯಿ ಉದ್ಘಾಟನೆ