BIGG NEWS : ಜ.27 ರಿಂದ 3 ದಿನ ಅದ್ಧೂರಿ ಹಂಪಿ ಉತ್ಸವ : ಸಿಎಂ ಬೊಮ್ಮಾಯಿ ಚಾಲನೆ

ಬೆಳಗಾವಿ : ಜನವರಿ 27 ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಸಂಸ್ಥೆಗಳ ಸಚಿವೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು. ಇಂದು ಬೆಳಗಾವಿಯ ಸುವರ್ಣಸೌಧದ ಮುಂದೆ ಸಂಗೊಳ್ಳಿ ರಾಯಣ್ಣ ಸೇರಿ ನಾಲ್ಕು ಪ್ರತಿಮೆಗಳ ನಿರ್ಮಾಣಕ್ಕೆ ಸಿಎಂ ಬೊಮ್ಮಾಯಿ ಭೂಮಿ ಪೂಜೆ ಬುಧವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಜಯನಗರ ಜಿಲ್ಲಾಡಳಿತದ ಅಧಿಕಾರಿಗಳ ಜೊತೆ ಸಭೆ ನಡೆಸಿ ಹಂಪಿ ಉತ್ಸವದ ಸಿದ್ದತೆಗಳ … Continue reading BIGG NEWS : ಜ.27 ರಿಂದ 3 ದಿನ ಅದ್ಧೂರಿ ಹಂಪಿ ಉತ್ಸವ : ಸಿಎಂ ಬೊಮ್ಮಾಯಿ ಚಾಲನೆ