BIGG NEWS : ವಿಶ್ವವಿಖ್ಯಾತ `ಜಂಬೂಸವಾರಿಗೆ’ ನಾಳೆ ಸಿಎಂ ಬೊಮ್ಮಾಯಿ ಚಾಲನೆ : 47 ಸ್ತಬ್ದಚಿತ್ರಗಳು, 50 ಕಲಾತಂಡಗಳು ಭಾಗಿ

ಮೈಸೂರು: ಹಲವು ವರ್ಷಗಳ ಇತಿಹಾಸ ಹೊಂದಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯಾಗಿರುವ ಜಂಬೂ ಸವಾರಿಯು ವಿಜಯದಶಮಿಯ ದಿನವಾದ ನಾಳೆ ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿದೆ. BREAKING NEWS : ಟಿವಿ, ವೆಬ್‌ಸೈಟ್‌ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಮಾಡದಂತೆ ಕೇಂದ್ರ ಖಡಕ್ ಎಚ್ಚರಿಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಮೆರವಣಿಗೆಗೆ ಚಾಲನೆ ನೀಡಲಿದ್ದು, ದಸರಾ ಜಂಬೂಸವಾರಿ ವೈಭವವನ್ನು ಕಣ್ತುಂಬಿಕೊಳ್ಳಲು ಜನರು ಕಾತದಿಂದ ಕಾಯುತ್ತಿದ್ದಾರೆ. ನಾಳೆ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ … Continue reading BIGG NEWS : ವಿಶ್ವವಿಖ್ಯಾತ `ಜಂಬೂಸವಾರಿಗೆ’ ನಾಳೆ ಸಿಎಂ ಬೊಮ್ಮಾಯಿ ಚಾಲನೆ : 47 ಸ್ತಬ್ದಚಿತ್ರಗಳು, 50 ಕಲಾತಂಡಗಳು ಭಾಗಿ