BIGG NEWS : ಇಂದಿನಿಂದ ಎರಡು ದಿನ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ

ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಲಿದ್ದಾರೆ. BIGG NEWS :ರಾಜ್ಯ ಬಿಜೆಪಿ ಸರ್ಕಾರ ಓಲೈಕೆಗಾಗಿ `ಸಂಕಲ್ಪ ಸಿದ್ಧಿ’ ಕಾರ್ಯಕ್ರಮದಲ್ಲಿ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿದೆ : ಸಿದ್ದರಾಮಯ್ಯ ವಾಗ್ದಾಳಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಮತ್ತು ನೀತಿ ಆಯೋಗದ ಸಭೆಗಳಲ್ಲಿ ಪಾಲ್ಗೊಳ್ಳಲು ಇಂದು ಸಿಎಂ ಬಸವರಾಜ ಬೊಮ್ಮಾಐಇ ದೆಹಲಿಗೆ ತೆರಳಲಿದ್ದಾರೆ. ಇಂದು ಬೆಳಗ್ಗೆ 11.30 ಕ್ಕೆ ಪ್ರಯಾಣ ಬೆಳಸಲಿರುವ ಸಿಎಂ ಬೊಮ್ಮಾಐಇ, ಮಧ್ಯಾಹ್ನ 2.30 ಕ್ಕೆ ದೆಹಲಿ … Continue reading BIGG NEWS : ಇಂದಿನಿಂದ ಎರಡು ದಿನ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ