BIGG NEWS : ಇಂದು ಸಿಎಂ ಬೊಮ್ಮಾಯಿ ದೆಹಲಿಗೆ : ರಾಷ್ಟ್ರಪತಿ ಪದಗ್ರಹಣದಲ್ಲಿ ಭಾಗಿ

ಬೆಂಗಳೂರು : ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ಜುಲೈ 24 ರ ಇಂದು ದೆಹಲಿಗೆ ತೆರಳಲಿದ್ದಾರೆ. BIGG NEWS : ರಾಜ್ಯದ ಸರ್ಕಾರಿ ಶಾಲೆ, ಪಿಯು ಕಾಲೇಜುಗಳ ಕೊಠಡಿ ನಿರ್ಮಾಣಕ್ಕೆ 992 ಕೋಟಿ ರೂ. ಅನುದಾನ ಬಿಡುಗಡೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 10 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದು, ಬಳಿಕ ದೆಹಲಿಯಲ್ಲಿ ಬಿಜೆಪಿ ಆಡಳಿತ ಇರುವ ರಾಜ್ಯಗಳ ಜೊತೆಗೆ ಪ್ರಧಾನಿ ಮೋದಿ … Continue reading BIGG NEWS : ಇಂದು ಸಿಎಂ ಬೊಮ್ಮಾಯಿ ದೆಹಲಿಗೆ : ರಾಷ್ಟ್ರಪತಿ ಪದಗ್ರಹಣದಲ್ಲಿ ಭಾಗಿ