BIGG NEWS : ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಶೀಘ್ರವೇ `ಬಗರ್ ಹುಕುಂ’ ಇತ್ಯರ್ಥ

ಶಿವಮೊಗ್ಗ : ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಬಗರ್ ಹುಕುಂ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಹೇಳಿದ್ದಾರೆ. ಬ್ಯಾಂಕ್ ಗ್ರಾಹಕರೇ ಗಮನಿಸಿ: ʻಡಿಸೆಂಬರ್ʼ ತಿಂಗಳಲ್ಲಿ ಬ್ಯಾಂಕುಗಳಿಗೆ 13 ದಿನ ರಜೆ |Bank Holidays December 2022 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೀಮ್ಡ್ ಫಾರೆಸ್ಟ್ ಅನ್ನು ಕಂದಾಯ ಭೂ ಪ್ರದೇಶ ವ್ಯಾಪ್ತಿಗೆ ಸೇರಿಸಿದ ಕಾರಣ ಮಲೆನಾಡಿಗೆ ಅತೀ ಹೆಚ್ಚು ಅನುಕೂಲವಾಗಲಿದೆ. ದೀರ್ಘಕಾಲದಿಂದ ಬಗೆಹರಿಯದ ಬಗರ್ ಹುಕುಂ … Continue reading BIGG NEWS : ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಶೀಘ್ರವೇ `ಬಗರ್ ಹುಕುಂ’ ಇತ್ಯರ್ಥ