BIGG NEWS : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ : ಶೀಘ್ರವೇ ಸಚಿವ ಸಂಪುಟ ವಿಸ್ತರಣೆ!

ಚಿತ್ರದುರ್ಗ : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದು, ಹೈಕಮಾಂಡ್ ಸಮ್ಮತಿಸಿದರೆ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸಮ್ಮತಿಸಿದರೆ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದೆ. … Continue reading BIGG NEWS : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ : ಶೀಘ್ರವೇ ಸಚಿವ ಸಂಪುಟ ವಿಸ್ತರಣೆ!