BIGG NEWS : `ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ : ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ಬೆಳಗಾವಿ : ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದು, ವರಿಷ್ಠರನ್ನು ಭೇಟಿಯಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. BREAKING NEWS : ಬೆಳಗಾವಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ-ರಮೇಶ್ ಜಾರಕಿಹೊಳಿ ರಹಸ್ಯ ಸಭೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ನನ್ನನ್ನು ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ವರಿಷ್ಠರ ಬಳಿ ಈಗಾಗಲೇ ಗಮನಕ್ಕೆ ತಂದಿದ್ದೇನೆ. … Continue reading BIGG NEWS : `ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ : ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ