BIGG NEWS: ಕರ್ನಾಟಕದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ, ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ನಂದಿನ ಹಾಲಿನ ದರ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ಇಂದು ಮಾಗಡಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದ್ದರು. ಇದರೊಂದಿಗೆ : ಸತತ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಸದ್ಯ ಹಾಲಿನ ದರ ಹೀಗಿದೆ ಹಾಲಿನ‌ ಹೊಸ ದರ ಹೇಗಿದೆ.? ನೀಲಿ ಪ್ಯಾಕೆಟ್ 44 ನೀಲಿ ಪ್ಯಾಕೆಟ್ (ಟೋನ್ಡ್ ಹಾಲು) 45 ಆರೆಂಜ್ ಪ್ಯಾಕೆಟ್ ಹಾಲು  48 ಆರೆಂಜ್ ಸ್ಪೆಷಲ್ ಹಾಲು … Continue reading BIGG NEWS: ಕರ್ನಾಟಕದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ, ಸಿಎಂ ಸಿದ್ದರಾಮಯ್ಯ ಘೋಷಣೆ