BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಿಗ್ ಶಾಕ್!

ಬೆಂಗಳೂರು: ಈಗಾಗಲೇ ವಿವಿಧ ಇಲಾಖೆಯ ವರ್ಗಾವಣೆ ಕಡತಗಳನ್ನು ಮುಖ್ಯಮಂತ್ರಿಗಳ ಕಚೇರಿಗೆ ಸಲ್ಲಿಸದಂತೆ ಖಡಕ್ ಸೂಚನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದರು. ಈ ಬೆನ್ನಲ್ಲೇ  ಮತ್ತೆ ಸರ್ಕಾರಿ ನೌಕರರ ವರ್ಗಾವಣೆಗೆ ಸಂಪೂರ್ಣ ಬ್ರೇಕ್ ಹಾಕಿದ್ದಾರೆ. ಅಲ್ಲದೇ ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಸಚಿವರ ಹಂತದಲ್ಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಲೋಕೋಪಯೋಗಿ, ಜಲಸಂಪನ್ಮೂಲ ಹಾಗೂ ಸಣ್ಣ ನೀರಾವರಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಟಿಪ್ಪಣಿ ಹೊರಡಿಸಿದ್ದಾರೆ. ಸಿಎಂ ಹೊರಡಿಸಿರುವಂತ ಟಿಪ್ಪಣಿಯಲ್ಲಿ ಈಗಾಗಲೇ ವರ್ಗಾವಣೆ … Continue reading BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಿಗ್ ಶಾಕ್!