ಬೆಂಗಳೂರು : ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕೈಗೊಂಡ ನಿರ್ಧಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
BIGG NEWS : ಕಟ್ಟಡ ಕಾರ್ಮಿಕರೇ ಗಮನಿಸಿ : ಗ್ರಾಮ ಒನ್ ಸೇವಾ ಸೆಂಟರ್ ಗಳಲ್ಲಿ ಉಚಿತ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳದ ನಿರ್ಧಾರ ಸ್ವಾಗತ, ನ್ಯಾಯಸಮ್ಮತ ಬೇಡಿಕೆಯನ್ನು ಸಿಎಂ ಈಡೇರಿಸಿದ್ದಾರೆ. ಮೀಸಲಾತಿ ಸಾಮಾಜಿಕ ಕಳಕಳಿ ಬಗ್ಗೆ ಸರ್ಕಾರದ ಬದ್ಧತೆ ಎಂದು ಹೇಳಿದರು.
Solar Eclipse 2022 : ಅಕ್ಟೋಬರ್ 25ಕ್ಕೆ ಕೊನೆಯ ʻಸೂರ್ಯಗ್ರಹಣʼ : ಎಲ್ಲೆಲ್ಲಿ ಗೋಚರವಾಗಲಿದೆ ಗೊತ್ತಾ?
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಬೊಮ್ಮಾಯಿ ಸರ್ಕಾರ ಸಿಹಿಸುದ್ದಿ ನೀಡಿದ್ದು, ಎಸ್ಸಿ ಗೆ 15% ರಿಂದ 17% ಹಾಗೂ ಎಸ್ ಟಿ ಸಮುದಾಯಕ್ಕೆ 3% ರಿಂದ 7% ಕ್ಕೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.