BIGG NEWS : ರಾಜ್ಯದಲ್ಲಿ ಮಹಾಮಳೆ ಬೆನ್ನಲ್ಲೇ ಚಳಿ ಹೆಚ್ಚಳ : ಮೈನಡುಗುವ ಚಳಿಗೆ ಹೊರಬಾರದ ಜನ!

ಬೆಂಗಳೂರು :ರಾಜ್ಯದಲ್ಲಿ ಮಹಾಮಳೆ ಬಳಿಕ ಚಳಿ ಹೆಚ್ಚಳವಾಗಿದ್ದು, ಚಳಿಗೆ ರಾಜ್ಯದ ಜನರು ತತ್ತರಿಸಿದ್ದಾರೆ.  ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದೆ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ‘IBPS’ನಿಂದ 710 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೀದರ್, ವಿಜಯಪುರ, ಕಲಬುರಗಿ, ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಹೆಚ್ಚಳವಾಗಿದೆ. ಬೆಂಗಳೂರು … Continue reading BIGG NEWS : ರಾಜ್ಯದಲ್ಲಿ ಮಹಾಮಳೆ ಬೆನ್ನಲ್ಲೇ ಚಳಿ ಹೆಚ್ಚಳ : ಮೈನಡುಗುವ ಚಳಿಗೆ ಹೊರಬಾರದ ಜನ!