ಮಂಗಳೂರು : ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲಾಗಿದೆ.
BIGG NEWS : ಪಿಯು ಉಪನ್ಯಾಸಕರಿಗೆ ಬಿಗ್ ಶಾಕ್ : ಕಡ್ಡಾಯ ವರ್ಗಾವಣೆ ರದ್ದು, ಮರು ವರ್ಗಾವಣೆಗೆ ನಿರ್ಧಾರ
ಶ್ರೀನಿವಾಸ ಗೌಡ ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಹಣ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸ ಗೌಡ ವಿರುದ್ದ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಲೋಕೇಶ್ ಶೆಟ್ಟಿ ಎಂಬುವವರು ದೂರು ನೀಡಿದ್ದಾರೆ.
Big news: ʻಸಲಿಂಗ ವಿವಾಹʼದ ಹಕ್ಕುಗಳನ್ನು ರಕ್ಷಿಸುವ ಮಸೂದೆ ಅಂಗೀಕರಿಸಿದ ಯುಎಸ್!
ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಅಕಾಡೆಮಿ ನಡೆಸುವ ಗುಣಪಾಲ ಕಡಂಬ ಮತ್ತು ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸ್ಕೈ ವೀವ್ ಮಾಲೀಕ ರತ್ನಾಕರ ಎಂಬವರ ವಿರುದ್ದ ಕ್ರಿಮಿನಲ್ ದೂರು ನೀಡಲಾಗಿದೆ.