BIGG NEWS : ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ, 15 ದಿನದೊಳಗೆ ನೀಲನಕ್ಷೆ ಸಿದ್ಧ : ಪ್ರವಾಸೋದ್ಯಮ ಸಚಿವ ಆನಂದಸಿಂಗ್

ಹೊಸಪೇಟೆ : ಅಂಜನೇಯ ಜನ್ಮಸ್ಥಳ ಅಂಜನಾದ್ರಿಯ ಬೆಟ್ಟದ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ವಿಶೇಷ ಮುತುವರ್ಜಿ ವಹಿಸಿದ್ದು, ಇದರ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಪರಿಣಿತ ವಾಸ್ತುಶಿಲ್ಪತಜ್ಞರಿಂದ 15 ದಿನದೊಳಗೆ ನೀಲನಕ್ಷೆ ಸಿದ್ದಪಡಿಸಲಾಗುವುದು ಎಂದು ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಆನಂದಸಿಂಗ್ ಅವರು ಹೇಳಿದರು. Video: ಶಾಸಕರ ಮೇಲೆ ಕೆಸರು ಎರಚಿದ ಯುಪಿ ಮಹಿಳೆಯರು!… ಕಾರಣ ನಗರದ ಒಳಾಂಗಣ ಕ್ರೀಡಾಂಗಣ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. … Continue reading BIGG NEWS : ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ, 15 ದಿನದೊಳಗೆ ನೀಲನಕ್ಷೆ ಸಿದ್ಧ : ಪ್ರವಾಸೋದ್ಯಮ ಸಚಿವ ಆನಂದಸಿಂಗ್