BIGG NEWS : ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ : ನವೆಂಬರ್ 2 ನೇ ವಾರದಲ್ಲಿ `ರಥಯಾತ್ರೆ’ ಆರಂಭ!

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ಕೈಗೊಂಡಿದ್ದು, ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ಸಿನ ಬಳಿಕ ಇದೀಗ ರಥಯಾತ್ರೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. BIG NEWS : ಬ್ರಿಟನ್‌ ಪ್ರಧಾನಿ ರೇಸ್‌ನಿಂದ ಹೊರಗುಳಿದ ಬೋರಿಸ್ ಜಾನ್ಸನ್, ಈಗ ಎಲ್ಲರ ಚಿತ್ತ ಭಾರತೀಯ ಮೂಲದ ʻರಿಷಿ ಸುನಕ್ʼನತ್ತ? ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಥಯಾತ್ರೆ ನಡೆಯಲಿದ್ದು, ಇದಕ್ಕಾಗಿ ವಿಶೇಷ ವಾಹನವೂ ತಯಾರಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನವೆಂಬರ್ ಎರಡನೇ ವಾರದಲ್ಲಿ ರಾಜ್ಯಾದ್ಯಂತ … Continue reading BIGG NEWS : ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ : ನವೆಂಬರ್ 2 ನೇ ವಾರದಲ್ಲಿ `ರಥಯಾತ್ರೆ’ ಆರಂಭ!