BIGG NEWS : ಕಾಂಗ್ರೆಸ್ ನವರು 70 ವರ್ಷ ದೇಶವನ್ನು ಲೂಟಿ ಮಾಡಿದ್ದಾರೆ : ಸಚಿವ ಆರ್. ಅಶೋಕ್

ಬೆಂಗಳೂರು :ನಾವು 3-4 ತಲೆಮಾರು ಆಗುವಷ್ಟು ಆಸ್ತಿ ನಾವು ಮಾಡಿದೇವೆ ಎಂಬ ರಮೇಶ್ ಕುಮಾರ್  ಹೇಳಿಕೆಗೆ ಕಂದಾಯ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದು, ರಮೇಶ್ ಕುಮಾರ್ ಯಾವಾಗಲೂ ಸತ್ಯ ಹೇಳುತ್ತಾರೆ. ಕಾಂಗ್ರೆಸ್ ನವರು 70 ವರ್ಷ ದೇಶವನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. Shocking news:‌ ಅತಿಥಿಗಳಾಗಿ ಬಂದು ಪ್ರಾಣ ತೆಗೆದ ಹಂತಕರು: ಫ್ಲ್ಯಾಟ್​ನಲ್ಲಿ ಮಹಿಳಾ ಪೇದೆ, ತಾಯಿ, ಮಗಳ ಶವ ಪತ್ತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ನಮ್ಮ ಮೇಲೆ 40% ಕಮಿಷನ್ … Continue reading BIGG NEWS : ಕಾಂಗ್ರೆಸ್ ನವರು 70 ವರ್ಷ ದೇಶವನ್ನು ಲೂಟಿ ಮಾಡಿದ್ದಾರೆ : ಸಚಿವ ಆರ್. ಅಶೋಕ್