BIGG NEWS : ರಾಷ್ಟ್ರಧ್ವಜದ ವಿಚಾರವಾಗಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ರಾಷ್ಟ್ರಧ್ವಜದ ವಿಚಾರವಾಗಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. BIGG NEWS : ಆಗಸ್ಟ್ 15 ರಂದು ಚಾಮರಾಜಪೇಟೆ ಮೈದಾನದಲ್ಲಿ ಬಾವುಟ ಹಾರಿಸ್ತೀವಿ : ನಾಗರಿಕ ಒಕ್ಕೂಟ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಈಗ ಖಾದಿ ನೆನಪಾಗಿದೆ. ಖಾದಿಗೆ ಪ್ರಧಾನಿ ಮೋದಿ ನೀಡಿರುವ ಮನ್ನಣೆ ಸಹಿಸಲು ಆಗುತ್ತಿಲ್ಲ. ಹರ್ ಘರ್ ತಿರಂಗ ಅಭಿಯಾನದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡುತ್ತಿದ್ದಾರೆ. ಅವರು 5 … Continue reading BIGG NEWS : ರಾಷ್ಟ್ರಧ್ವಜದ ವಿಚಾರವಾಗಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್