BIGG NEWS : ಕಾಂಗ್ರೆಸ್ ನಿಂದ `Pay CM’ ಬೆನ್ನಲ್ಲೇ `SAY CM’ ಅಭಿಯಾನ!
ಬೆಂಗಳೂರು : ಕಾಂಗ್ರೆಸ್ ನಿಂದ ಪೇ ಸಿಎಂ ಅಭಿಯಾನದ ಬೆನ್ನಲ್ಲೇ `ಸೇ ಸಿಎಂ’ ಅಭಿಯಾನ ಆರಂಭಿಸಲು ಮುಂದಾಗಿದ್ದು, ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಈಡೇರಿಸದ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಸೇ ಸಿಎಂ ಅಭಿಯಾನ ಆರಂಭಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. BIGG NEWS: ರಸ್ತೆ ಗುಂಡಿಗೆ ಮಹಿಳೆ ಬಲಿ: ಪೊಲೀಸರಿಂದ ವರದಿ ಕೇಳಿದ ಸಿಎಂ ಬೊಮ್ಮಾಯಿ..! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಈವರೆಗೆ ಎಷ್ಟು ಭರವಸೆಗಳನ್ನು ಈಡೇರಿಸಿದ್ದೀರಿ?ಹಲವು … Continue reading BIGG NEWS : ಕಾಂಗ್ರೆಸ್ ನಿಂದ `Pay CM’ ಬೆನ್ನಲ್ಲೇ `SAY CM’ ಅಭಿಯಾನ!
Copy and paste this URL into your WordPress site to embed
Copy and paste this code into your site to embed