BIGG NEWS : ಕಾಂಗ್ರೆಸ್ ನಾಯಕರಿಗೆ ಸಿಎಂ, ಗೃಹ ಸಚಿವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ : ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ಸಿಎಂ, ಗೃಹ ಸಚಿವರ ರಾಜೀನಾಮೆ ಕೇಳುವ ನೈತಿಕತೆ ಕಾಂಗ್ರೆಸ್, ಜೆಡಿಎಸ್ ನಾಯಕರಿಗೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. BIGG NEWS: ನಿರಂತರ 40 ಗಂಟೆ ಕಾರ್ಯಾಚರಣೆ ನಡೆಸಿದ್ರೂ ಬಾಲಕಿ ಪತ್ತೆಯಾಗಿಲ್ಲ; SDRF ತಂಡ ಆಗಮನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ಸಿಎಂ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ರಾಜೀನಾಮೆ ಕೇಳುವ ನೈತಿಕತೆ ಕಾಂಗ್ರೆಸ್, ಜೆಡಿಎಸ್ … Continue reading BIGG NEWS : ಕಾಂಗ್ರೆಸ್ ನಾಯಕರಿಗೆ ಸಿಎಂ, ಗೃಹ ಸಚಿವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ