BIGG NEWS : ಚಿತ್ರದುರ್ಗದಲ್ಲಿ ಜ.8 ರಂದು ಕಾಂಗ್ರೆಸ್ `SC-ST’ ಐಕ್ಯತಾ ಸಮಾವೇಶ

ಬೆಂಗಳೂರು : ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ಇದೀಗ ಪರಿಶಿಷ್ಟ ಜಾತಿ(SC) ಪರಿಶಿಷ್ಟ ಪಂಗಡ (ST) ಐಕ್ಯತಾ ಸಮಾವೇಶಕ್ಕೆ ದಿನಾಂಕ ನಿಗದಿ ಮಾಡಿದೆ. BIG NEWS: ʻಭಾರತೀಯ ಒಲಿಂಪಿಕ್ ಸಂಸ್ಥೆʼಯ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಅಥ್ಲೀಟ್ ʻಪಿಟಿ ಉಷಾʼ ಆಯ್ಕೆ | PT Usha ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮತಗಳನ್ನು ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಬೃಹತ್ ಸಮಾವೇಶ ಆಯೋಜಿಸಬೇಕು ಎಂಬ ಪ್ರಸ್ತಾವವನ್ನು ಶಾಸಕ ಜಿ. ಪರಮೇಶ್ವರ್ ಅವರು ಕಾಂಗ್ರೆಸ್ … Continue reading BIGG NEWS : ಚಿತ್ರದುರ್ಗದಲ್ಲಿ ಜ.8 ರಂದು ಕಾಂಗ್ರೆಸ್ `SC-ST’ ಐಕ್ಯತಾ ಸಮಾವೇಶ