ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆ ವಿಚಾರದ ಕುರಿತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಇನ್ನೂ ಮಗು ಹುಟ್ಟಿಲ್ಲ ಈಗಲೇ ಅಧಿಕಾರಕ್ಕಾಗಿ ಕಿತ್ತಾಟ ಶುರುವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಸಮಯ ವ್ಯರ್ಥ ಮಾಡದೆ ʼಕೋವಿಡ್-19 ಸಂತ್ರಸ್ತರ ಕುಟುಂಬʼಕ್ಕೆ ಪರಿಹಾರ ನೀಡಿ : ಸುಪ್ರೀಂಕೋರ್ಟ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಮಾತನಾಡಿದ ಅವರು, ಇನ್ನೂ ಮಗು ಹುಟ್ಟಿಲ್ಲ. ಈಗಲೇ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ಶುರುವಾಗಿದೆ. ಕಾಂಗ್ರೆಸ್ ನವರಿಗೆ ಯಾವ ಶಾಸ್ತ್ರದವರು ಹೇಳಿದ್ದಾರೋ ಗೊತ್ತಿಲ್ಲ. ಅವರಪ್ಪನಾಣೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಟಾಂಗ್ ಕೊಟ್ಟಿದ್ದಾರೆ.
BIGG NEWS: ಕೆ ಎಲ್ ರಾಹುಲ್ ಮತ್ತು ಅತಿಯಾ ಶೆಟ್ಟಿ ಮದುವೆಗೆ ಡೇಟ್ ಫಿಕ್ಸ್..! ಯಾವಾಗ ಗೊತ್ತಾ?