ಬಾಗಲಕೋಟೆ : ಜಾತಿ ಆಧಾರದಲ್ಲಿ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಆಯ್ಕೆ ಮಾಡಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಜಾತಿಯಾಧರದಲ್ಲಿ ಸಿಎಂ ಆಯ್ಕೆ ಮಾಡಲ್ಲ. ಆ ಕಾಲಕ್ಕೆ ಯಾರು ಸಮರ್ಥರಿದ್ದಾರೋ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನು ದಲಿತ ಸಿಎಂ ಆಗಬೇಕೆಂದು ಸಮುದಾಯದವರು ಅಭಿಲಾಷೆ ಪಡುತ್ತಾರೆ. ಅವರು ಆಸೆ ಪಡುವುದು ಸಹಜ, ಅದನ್ನು ತಡೆಯಲು ಸಾಧ್ಯವಿಲ್ಲ. ದುರ್ದೈವ ಅಂದ್ರೆ ಈಗ ಜಾತಿ ಆಧಾರದ ಮೇಲೆ ರಾಜಕೀಯ ನಿಂತಿದೆ ಎಂದು ಹೇಳಿದ್ದಾರೆ.
BIGG NEWS : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ : ನಾಳೆ ಸವದತ್ತಿಯಲ್ಲಿ ಬೃಹತ್ ಸಮಾವೇಶ