BIGG NEWS : ನವೆಂಬರ್ 2 ನೇ ವಾರದಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ `ರಥಯಾತ್ರೆ’ ಆರಂಭ!

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ಕೈಗೊಂಡಿದ್ದು, ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ಸಿನ ಬಳಿಕ ಇದೀಗ ರಥಯಾತ್ರೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಥಯಾತ್ರೆ ನಡೆಯಲಿದ್ದು, ಇದಕ್ಕಾಗಿ ವಿಶೇಷ ವಾಹನವೂ ತಯಾರಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನವೆಂಬರ್ ಎರಡನೇ ವಾರದಲ್ಲಿ ರಾಜ್ಯಾದ್ಯಂತ ರಥಯಾತ್ರೆ ಆರಂಭಗೊಳ್ಳಲಿದೆ ಮೂಲಗಳು ತಿಳಿಸಿವೆ. ರಥಯಾತ್ರೆ ಮೂಲಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಸಂಚಾರ ಮಾಡಿ … Continue reading BIGG NEWS : ನವೆಂಬರ್ 2 ನೇ ವಾರದಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ `ರಥಯಾತ್ರೆ’ ಆರಂಭ!